ರಾಜ್ಯಕೊರೋನಾ ಏರಿಳಿತ: ಬೆಂಗಳೂರಿನಲ್ಲಿ 119 ಸೇರಿ ರಾಜ್ಯದಲ್ಲಿ 168 ಮಂದಿಗೆ ಪಾಸಿಟಿವ್; ಸಾವು ಶೂನ್ಯ
ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ168 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 40,65,968ಕ್ಕೆ ಏರಿಕೆಯಾಗಿದೆ.