16th BRICS Summit

ವಿವಾದ, ಭಿನ್ನಾಭಿಪ್ರಾಯಗಳು ಮಾತುಕತೆ, ರಾಜತಾಂತ್ರಿಕತೆ ಮೂಲಕ ಇತ್ಯರ್ಥಗೊಳ್ಳಬೇಕು: ಬ್ರಿಕ್ಸ್‌ನಲ್ಲಿ ಜೈಶಂಕರ್
ವಿವಾದಗಳು ಮತ್ತು ಭಿನ್ನಾಭಿಪ್ರಾಯಗಳನ್ನು ಮಾತುಕತೆ ಮತ್ತು ರಾಜತಾಂತ್ರಿಕತೆಯ ಮೂಲಕ ಇತ್ಯರ್ಥಪಡಿಸಬೇಕು ಮತ್ತು ಒಮ್ಮೆ ಮಾಡಿಕೊಳ್ಳಲಾದ ಒಪ್ಪಂದಗಳನ್ನು 'ಸೂಕ್ಷ್ಮವಾಗಿ ಗೌರವಿಸಬೇಕು' ಎಂದು ಹೇಳಿದ್ದಾರೆ.

ಮೋದಿ- ಕ್ಸೀ ಜಿನ್ಪಿಂಗ್ ದ್ವಿಪಕ್ಷೀಯ ಮಾತುಕತೆ: ಗಸ್ತು ಒಪ್ಪಂದಕ್ಕೆ ಉಭಯ ನಾಯಕರ ಅನುಮೋದನೆ
ಪೂರ್ವ ಲಡಾಖ್‌ನಲ್ಲಿನ ನೈಜ ನಿಯಂತ್ರಣ ರೇಖೆಯ (ಎಲ್‌ಎಸಿ) ಉದ್ದಕ್ಕೂ ಭಾರತ ಮತ್ತು ಚೀನಾ ತಮ್ಮ ಮಿಲಿಟರಿಗಳಿಂದ ಗಸ್ತು ತಿರುಗುವ ಒಪ್ಪಂದವನ್ನು ದೃಢಪಡಿಸಿದ ಎರಡು ದಿನಗಳ ನಂತರ ಈ ದ್ವಿಪಕ್ಷೀಯ ಸಭೆ ನಡೆದಿದ್ದು, ಇದು 4 ವರ್ಷಗಳ ಕಾಲದ ಬಿಕ್ಕಟ್ಟನ್ನು ಕೊನೆಗೊಳಿಸುವವಲ್ಲಿ ಪ್ರಮುಖ ಪ್ರಗತಿಯಾಗಿದೆ.

ಮಾತುಕತೆ, ರಾಜತಾಂತ್ರಿಕತೆಗೆ ಭಾರತದ ಬೆಂಬಲ, ಯುದ್ಧಕ್ಕೆ ಅಲ್ಲ: ಬ್ರಿಕ್ಸ್ ಶೃಂಗಸಭೆಯಲ್ಲಿ ಪ್ರಧಾನಿ ಮೋದಿ
ಶೃಂಗಸಭೆಯಲ್ಲಿ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಮತ್ತು ಅವರ ಚೀನಾ ಕೌಂಟರ್ ಕ್ಸಿ ಜಿನ್‌ಪಿಂಗ್ ಸೇರಿದಂತೆ ಬ್ರಿಕ್ಸ್ ರಾಷ್ಟ್ರಗಳ ಉನ್ನತ ನಾಯಕರು ಭಾಗವಹಿಸಿದ್ದರು.

LAC ಸೇನಾ ಹಿಂತೆಗೆತ ಪ್ರಕ್ರಿಯೆಗೆ ಸಮ್ಮತಿ; ಕಜಾನ್ ನಲ್ಲಿ ಮೋದಿ- ಕ್ಸಿ ದ್ವಿಪಕ್ಷೀಯ ಮಾತುಕತೆ ಸಾಧ್ಯತೆ
2020 ರ ಗಲ್ವಾನ್ ನಲ್ಲಿನ ದಾಳಿಯ ನಂತರ ಉಂಟಾಗಿದ್ದ ವಿವಾದಗಳ ವಿಷಯಗಳು ಇತ್ಯರ್ಥಗೊಳ್ಳುತ್ತಿರುವ ಫಲಿತವಾಗಿ ಈ ದ್ವಿಪಕ್ಷೀಯ ಮಾತುಕತೆಗೆ ಸಿದ್ಧತೆಗಳು ನಡೆದಿವೆ ಎಂದು ವಿಶ್ಲೇಷಿಸಲಾಗುತ್ತಿದೆ.

