ರಾಜ್ಯಮಂಗಳೂರು: ಕೊರೋನಾದಿಂದ ಮೃತಪಟ್ಟ ಮಹಿಳೆಯ ನೆರೆಮನೆಯಾಕೆಗೆ ಸೋಂಕು ದೃಢ
ಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ 67 ವರ್ಷ ಪ್ರಾಯದ ವೃದ್ಧೆಯೊಬ್ಬರಿಗೆ ಕೊವಿಡ್ - 19 ಪಾಸಿಟಿವ್ ಇರುವುದು ದೃಢಪಟ್ಟಿದ್ದು, ಇದರೊಂದಿಗೆ ಜಿಲ್ಲೆಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 16ಕ್ಕೆ ಏರಿಕೆಯಾಗಿದೆ ಎಂದು ರಾಜ್ಯ ಆರೋಗ್ಯ ಇಲಾಖೆ ತಿಳಿಸಿದೆ.