ದೇಶರಾಷ್ಟ್ರೀಯ ಭದ್ರತೆಗೆ ಅಪಾಯ: ಲಕ್ಷ ದ್ವೀಪ ಆಡಳಿತದಿಂದ 17 ದ್ವೀಪಗಳಿಗೆ ಪ್ರವೇಶ ನಿರ್ಬಂಧ
ರಾಷ್ಟ್ರೀಯ ಭದ್ರತೆ ಮತ್ತು ಸಾರ್ವಜನಿಕ ಸುರಕ್ಷತೆಯ ದೃಷ್ಟಿಯಿಂದ ಒಟ್ಟು 36 ದ್ವೀಪಗಳ ಪೈಕಿ 17 ದ್ವೀಪಗಳಿಗೆ ಪ್ರವೇಶವನ್ನು ಲಕ್ಷದ್ವೀಪ ಆಡಳಿತ ನಿಷೇಧಿಸಿದೆ. ಇವು ಜನವಸತಿಯಿಲ್ಲದ ದ್ವೀಪಗಳಾಗಿದ್ದು, ಉಪವಿಭಾಗೀಯ ಮ್ಯಾಜಿಸ್ಟ್ರೇಟ್ನಿಂದ ಪ್ರವೇಶಕ್ಕೆ ಅನುಮತಿ ಅಗತ್ಯವಿದೆ.