ರಾಜಕೀಯಅಥಣಿಗಾಗಿ ಲಕ್ಷ್ಮಣ ಸವದಿ ಫೈಟ್; ಕುಮಟಳ್ಳಿ ಸೇರಿದಂತೆ ಬಿಜೆಪಿ ಸೇರಿದ ಎಲ್ಲ 17 ಶಾಸಕರಿಗೂ ಟಿಕೆಟ್: ರಮೇಶ್ ಜಾರಕಿಹೊಳಿ ಬಾಂಬ್
ಅಥಣಿಯ ಮಹೇಶ ಕುಮಟಳ್ಳಿ, ಕಾಗವಾಡದ ಶ್ರೀಮಂತ ಪಾಟೀಲ ಸೇರಿದಂತೆ 2019ರಲ್ಲಿ ಬಿಜೆಪಿಗೆ ಸೇರ್ಪಡೆಗೊಂಡ ಎಲ್ಲ 17 ಶಾಸಕರಿಗೆ ಬಿಜೆಪಿ ಟಿಕೆಟ್ ಸಿಗಲಿದೆ ಎಂದು ಮಾಜಿ ಸಚಿವ ರಮೇಶ ಜಾರಕಿಹೊಳಿ ವಿಶ್ವಾಸ ವ್ಯಕ್ತ ಪಡಿಸಿದ್ದಾರೆ.