ದೇಶಜಮ್ಮು-ಕಾಶ್ಮೀರ: 17 ಮಂದಿ ನಿಗೂಢ ಸಾವು; ಬಾಧಾಲ್ ಗ್ರಾಮ ಸೋಂಕಿತ ವಲಯವೆಂದು ಘೋಷಣೆ!
ಇದೇ ಊರಿನ ಇನ್ನೊಬ್ಬರು ವ್ಯಕ್ತಿ ತೀವ್ರ ಅಸ್ವಸ್ಥರಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಂಟೈನ್ಮೆಂಟ್ ವಲಯವಾಗಿ ಘೋಷಿಸಿದ ಕಾರಣ ಗ್ರಾಮದಲ್ಲಿ ಒಂದೆಡೆ ಹೆಚ್ಚು ಜನ ಸೇರುವಂತಿಲ್ಲ. ಜಿಲ್ಲಾಡಳಿತ ಒದಗಿಸಿದ ಆಹಾರವನ್ನಷ್ಟೇ ಸೇವಿಸಬೇಕು ಎಂದು ಆದೇಶಿಸಲಾಗಿದೆ.