ದೇಶVideo Viral: ಬಾಬಾ ನನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ; ನಡು ರಸ್ತೆಯಲ್ಲೇ ಅಳುತ್ತಾ ಸಹಾಯಕ್ಕಾಗಿ ಅಂಗಲಾಚಿದ 17 ವರ್ಷದ ಬಾಲಕಿ!
ಒಡಿಶಾ ಮೂಲದ ‘ಬಾಬಾ’ ತನ್ನ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಬಾಲಕಿ ಆರೋಪಿಸಿದ್ದು, ರಸ್ತೆಯ ಬದಿಯಲ್ಲಿ ಅಳುತ್ತಾ, ತನಗೆ ಸಹಾಯ ಮಾಡುವಂತೆ ದಾರಿಹೋಕರನ್ನು ಕೇಳುತ್ತಿದ್ದಾಳೆ.