ರಾಜಕೀಯ17 ಅನರ್ಹ ಶಾಸಕರ ತ್ಯಾಗ ಬಲಿದಾನದಿಂದ ಬಿಜೆಪಿ ಸರ್ಕಾರ ರಚನೆ: ರೇಣುಕಾಚಾರ್ಯ
ದೇಶಕ್ಕೆ ಸ್ವಾತಂತ್ರ್ಯ ಬಂದ ರೀತಿ ಅನರ್ಹ ಶಾಸಕರ ತ್ಯಾಗದಿಂದ ರಾಜ್ಯದಲ್ಲಿ ಸರ್ಕಾರ ಅಸ್ತಿತ್ವಕ್ಕೆ ಬಂದಿದ್ದು, 17 ಮಂದಿ ಅನರ್ಹ ಶಾಸಕರ ತ್ಯಾಗ ಬಲಿದಾನದಿಂದ ಸರ್ಕಾರ ರಚನೆಯಾಗಿದೆ ಎಂದು ಬಿಜೆಪಿ ಶಾಸಕ ಎಂ ಪಿ ರೇಣುಕಾಚಾರ್ಯ