ದೇಶಸುಪ್ರಿಯಾ ಸುಳೆ ಸೇರಿದಂತೆ 17 ಸಂಸದರಿಗೆ 2025 ರ ಸಂಸದ್ ರತ್ನ ಪ್ರಶಸ್ತಿ
ಸಂಸದರು ನೀಡಿದ ಕೊಡುಗೆಗಾಗಿ ಪ್ರೈಮ್ ಪಾಯಿಂಟ್ ಫೌಂಡೇಶನ್ ಸಂಸದರಿಗೆ ಈ ಪ್ರಶಸ್ತಿ ನೀಡುತ್ತಿದೆ. ರಾಷ್ಟ್ರೀಯ ಹಿಂದುಳಿದ ವರ್ಗಗಳ ಆಯೋಗದ (ಎನ್ಸಿಬಿಸಿ) ಅಧ್ಯಕ್ಷ ಹಂಸರಾಜ್ ಅಹಿರ್ ಅಧ್ಯಕ್ಷತೆಯ ತೀರ್ಪುಗಾರರ ಸಮಿತಿಯು ಆಯ್ಕೆ ಮಾಡಿದೆ.