ದೇಶಮುಸ್ಲಿಮರಿಗೆ ದೇಶದ ಸಂಪತ್ತು ಹಂಚಿಕೆ: ಮೋದಿ ಹೇಳಿಕೆ ವಿರೋಧಿಸಿ EC ಗೆ 17 ಸಾವಿರಕ್ಕೂ ಹೆಚ್ಚು ಭಾರತೀಯರು ಪತ್ರ!
ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ದೇಶದ ಸಂಪತ್ತನ್ನು ಮುಸ್ಲಿಮರಿಗೆ ಹಂಚುತ್ತದೆ ಎಂಬ ಪ್ರಧಾನಿ ನರೇಂದ್ರ ಮೋದಿಯವರ ಹೇಳಿಕೆ ವಿರುದ್ಧ 17,400ಕ್ಕೂ ಹೆಚ್ಚು ಭಾರತೀಯರು ಸೋಮವಾರ ಚುನಾವಣಾ ಆಯೋಗಕ್ಕೆ ಪತ್ರ ಬರೆದಿದ್ದಾರೆ.