ರಾಜ್ಯಕರ್ನಾಟಕ ವಿಧಾನಸಭೆ ಚುನಾವಣೆ: ಮತದಾರರ ಪಟ್ಟಿಯಲ್ಲಿ 17,000 ಶತಾಯುಷಿಗಳು!
ಮೈಸೂರು ರಾಜ್ಯದ ಕಾಲದಲ್ಲೂ ಕರ್ನಾಟಕದ ಎಲ್ಲಾ ಚುನಾವಣೆಗಳನ್ನು ನೋಡಿದ ಕೆಲವೇ ಕೆಲವು ಮತದಾರಿದ್ದಾರೆ. ಈ ವರ್ಷದ ರಾಜ್ಯ ವಿಧಾನಸಭಾ ಚುನಾವಣೆಯ ಮತದಾರರ ಪಟ್ಟಿಯಲ್ಲಿ 17,000 ಕ್ಕೂ ಹೆಚ್ಚು ನೋಂದಾಯಿತ ಮತದಾರರು 100 ವರ್ಷಕ್ಕಿಂತ ಮೇಲ್ಪಟ್ಟವರು.