ಸಿನಿಮಾ ಸುದ್ದಿತಲೈವರ್-170: 32 ವರ್ಷಗಳ ಬಳಿಕ ಮತ್ತೆ ಒಟ್ಟಿಗೆ ಕಾಣಿಸಿಕೊಳ್ಳಲಿರುವ ಅಮಿತಾಬ್-ರಜನಿ ಕಾಂತ್
ಕಾಲಿವುಡ್ನ ಸೂಪರ್ಸ್ಟಾರ್, ರಜನಿಕಾಂತ್ ಅಭಿನಯದ ‘ಜೈಲರ್’ ಆಗಸ್ಟ್ 10 ರಂದು ಬಿಡುಗಡೆಗೊಂಡು ಬಾಕ್ಸ್ ಆಫೀಸ್ನಲ್ಲಿ ಭರ್ಜರಿ ಕಲೆಕ್ಷನ್ ಮಾಡುವ ಮುಖೇನ ಬ್ಲಾಕ್ಬಸ್ಟರ್ ಸಿನಿಮಾವಾಗಿ ಹೊರಹೊಮ್ಮಿತು.