1,700 crore loss

ರಾಜ್ಯದಲ್ಲಿ 1,600 ಅಕ್ರಮ ಶಾಲೆ, ಪಿಯು ಕಾಲೇಜುಗಳು ಇವೆ; ಮಕ್ಕಳ ಬ್ಯಾಗ್ ಹೊರೆ ಕಡಿಮೆ ಮಾಡಲು ಯತ್ನ: ಮಧು ಬಂಗಾರಪ್ಪ
ರಾಜ್ಯದಲ್ಲಿ 1600 ಅನಧಿಕೃತ ಶಾಲೆಗಳು ಇವೆ. ದಾಖಲೆಗಳು ಸರಿಯಿಲ್ಲದೆ ಇರುವ ಈ ಶಾಲೆಗಳನ್ನು ಮುಚ್ಚಿದರೆ ವಿದ್ಯಾರ್ಥಿಗಳ ಭವಿಷ್ಯಕ್ಕೆ ತೊಡಕಾಗಬಹುದು. ಇದಕ್ಕಾಗಿ ಅವರಿಗೆ ದಾಖಲೆಗಳನ್ನು ಸರಿಪಡಿಸಲು ಸೂಚಿಸಲಾಗಿದೆ.

ಟರ್ಕಿಯಲ್ಲಿ ಮೂರನೇ ಬಾರಿ ಕಂಪಿಸಿದ ಭೂಮಿ; ಪ್ರಬಲ ಭೂಕಂಪಕ್ಕೆ 1,800ಕ್ಕೂ ಹೆಚ್ಚು ಜನ ಬಲಿ
ಯುದ್ಧದಿಂದ ಧ್ವಂಸಗೊಂಡ ಸಿರಿಯಾದ ಉತ್ತರ ಗಡಿಯಲ್ಲಿ ಮತ್ತು ದಕ್ಷಿಣ ಟರ್ಕಿಯಲ್ಲಿ ಸೋಮವಾರ ಮೂರನೇ ಬಾರಿ ಭೂಮಿ ಕಂಪಿಸಿದ್ದು, ಪ್ರಬಲ ಸರಣಿ ಭೂಕಂಪದಿಂದ 1800ಕ್ಕೂ ಹೆಚ್ಚು ಜನ ಮೃತಪಟ್ಟಿದ್ದಾರೆ ಮತ್ತು 6,500ಕ್ಕೂ ಹೆಚ್ಚು ಜನ...

ಸೆನ್ಸೆಕ್ಸ್ ನ್ನು ಮಕಾಡೆ ಮಲಗಿಸಿದ ಕೋವಿಡ್ ಆತಂತ!
ಜಾಗತಿಕ ಮಟ್ಟದಲ್ಲಿ ಮತ್ತೆ ಸದ್ದು ಮಾಡುತ್ತಿರುವ ಕೊರೋನಾ ಸುದ್ದಿ ಸೆನ್ಸೆಕ್ಸ್ ಮೇಲೆ ಪರಿಣಾಮ ಉಂಟುಮಾಡಿದೆ.

1000 ಕಿಮೀ ಕ್ರಮಿಸಿದ ರಾಹುಲ್ ಗಾಂಧಿ ಭಾರತ್ ಜೋಡೋ ಯಾತ್ರೆ: ಬಳ್ಳಾರಿಯಲ್ಲಿ ಕಾಂಗ್ರೆಸ್ ಮೆಗಾ ರ್ಯಾಲಿ
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಮ್ಮಿಕೊಂಡಿರುವ ಭಾರತ್ ಜೋಡೋ ಯಾತ್ರೆಯು ಶನಿವಾರ 1,000 ಕಿಲೋಮೀಟರ್‌ಗಳನ್ನು ಕ್ರಮಿಸುವ ಮೂಲಕ ಮೈಲಿಗಲ್ಲನ್ನು ತಲುಪಲಿದೆ. ಪಾದಯಾತ್ರೆ ಬಳ್ಳಾರಿ ತಲುಪುವ ಮೂಲಕ 1000 ಕಿಮೀ ಕ್ರಮಿಸಿದೆ.

ಕೊರೋನಾ ಹೆಚ್ಚಳ: ಇಂದು ಬೆಂಗಳೂರಿನಲ್ಲಿ 1,475 ಸೇರಿ ರಾಜ್ಯದಲ್ಲಿ 1,889 ಮಂದಿಗೆ ಪಾಸಿಟಿವ್; ಮೂವರು ಸಾವು
ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಮತ್ತೆ ಹೆಚ್ಚಳವಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ 1,889 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 39,99,766ಕ್ಕೆ ಏರಿಕೆಯಾಗಿದೆ.

ಕೊರೋನಾ ಏರಿಳಿತ: ಇಂದು ಬೆಂಗಳೂರಿನಲ್ಲಿ 1,154 ಸೇರಿ ರಾಜ್ಯದಲ್ಲಿ 1,456 ಮಂದಿಗೆ ಪಾಸಿಟಿವ್; ಸಾವು ಶೂನ್ಯ
ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 1456 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 39,94,627ಕ್ಕೆ ಏರಿಕೆಯಾಗಿದೆ.

ಪಿಎಸ್ಐ ನೇಮಕಾತಿ ಹಗರಣ: ಸಿಐಡಿಯಿಂದ 1,900 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ
ಪಿಎಸ್ಐ ನೇಮಕಾತಿ ಹಗರಣದ ತನಿಖೆ ನಡೆಸುತ್ತಿರುವ ಸಿಐಡಿ, ಜೆಎಂಎಫ್ ಸಿ ಕೋರ್ಟ್ ಗೆ 1,900 ಪುಟಗಳ ಚಾರ್ಜ್ ಶೀಟ್ ನ್ನು ಸಲ್ಲಿಸಿದೆ.

ಗೋವಾದಲ್ಲಿ ಆಪ್ ಅಧಿಕಾರಕ್ಕೆ ಬಂದರೆ ಭರ್ಜರಿ ಆಫರ್ ಘೋಷಿಸಿದ ಕೇಜ್ರಿವಾಲ್!
ಆಮ್ ಆದ್ಮಿ ಪಕ್ಷ ಗೋವಾದಲ್ಲಿ ಅಧಿಕಾರಕ್ಕೆ ಬಂದಲ್ಲಿ 18 ವರ್ಷದ ಮೇಲ್ಪಟ್ಟ ಮಹಿಳೆಯರಿಗೆ ಪ್ರತಿ ತಿಂಗಳೂ 1,000 ರೂಪಾಯಿ ನೀಡುವುದಾಗಿ ಪಕ್ಷದ ರಾಷ್ಟ್ರೀಯ ಸಂಚಾಲಕ, ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಭರವಸೆ ನೀಡಿದ್ದಾರೆ.

ಭ್ರಷ್ಟಾಚಾರ ನಿಗ್ರಹ ದಳ ಹಿಡಿದಿದ್ದು 1,803 ಮಂದಿ; ಶಿಕ್ಷೆಗೊಳಗಾಗಿದ್ದು ಕೇವಲ 10 ಜನ ಮಾತ್ರ!
ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಇತ್ತೀಚೆಗೆ ಭ್ರಷ್ಟ ಸರ್ಕಾರಿ ಅಧಿಕಾರಿಗಳ ಮೇಲೆ ದಾಳಿ ನಡೆಸಿ ಅಕ್ರಮ ಸಂಪತ್ತನ್ನು ಬಹಿರಂಗಪಡಿಸಿದೆ.

