ರಾಜ್ಯಕೊರೋನಾ ಏರಿಳಿತ: ಇಂದು ಬೆಂಗಳೂರಿನಲ್ಲಿ 1,274 ಸೇರಿ ರಾಜ್ಯದಲ್ಲಿ 1,736 ಮಂದಿಗೆ ಪಾಸಿಟಿವ್; ಸಾವು ಶೂನ್ಯ
ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 1736 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 40,10,386ಕ್ಕೆ ಏರಿಕೆಯಾಗಿದೆ.