ದೇಶಕಳೆದ ಮೂರು ವರ್ಷಗಳಲ್ಲಿ ಕರ್ತವ್ಯದಲ್ಲಿದ್ದಾಗ 177 ಸಿಎಪಿಎಫ್ ಸಿಬ್ಬಂದಿ ಹುತಾತ್ಮ: ಕೇಂದ್ರ
ಕಳೆದ ಮೂರು ವರ್ಷಗಳಲ್ಲಿ ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳ 177 ಸಿಬ್ಬಂದಿ ಕರ್ತವ್ಯದಲ್ಲಿದ್ದಾಗ ಪ್ರಾಣ ತ್ಯಾಗ ಮಾಡಿದ್ದಾರೆ ಎಂದು ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ನಿತ್ಯಾನಂದ ರೈ ಅವರು ಬುಧವಾರ ರಾಜ್ಯಸಭೆಗೆ ತಿಳಿಸಿದ್ದಾರೆ.