ಕ್ರಿಕೆಟ್ಐಸಿಸಿ ವಿಶ್ವಕಪ್ 2023: ಇಂದು ಏಷ್ಯಾದ ಪ್ರಬಲ ತಂಡಗಳಾದ ಭಾರತ- ಬಾಂಗ್ಲಾದೇಶ ಮುಖಾಮುಖಿ
ಪುಣೆಯ ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ಇಂದು ನಡೆಯಲಿರುವ ಐಸಿಸಿ ವಿಶ್ವಕಪ್ 17 ನೇ ಪಂದ್ಯದಲ್ಲಿ ಏಷ್ಯಾದ ಎರಡು ಪ್ರಬಲ ತಂಡಗಳಾದ ಭಾರತ ಮತ್ತು ಬಾಂಗ್ಲಾದೇಶ ತಂಡಗಳು ಮುಖಾಮುಖಿಯಾಗಲಿವೆ.