ದೇಶಕೋವಿಡ್-19 ಲಸಿಕೆ: 18-45 ವಯಸ್ಸಿನ 59 ಕೋಟಿ ಮಂದಿಗೆ 122 ಕೋಟಿ ಡೋಸ್ ಲಸಿಕೆ ಅಗತ್ಯ- ಕೇಂದ್ರ
ಹೊಸ ಕೋವಿಡ್-19 ಲಸಿಕೆ ನೀತಿಯ ಅಡಿಯಲ್ಲಿ 18-45 ವಯಸ್ಸಿನ 59 ಕೋಟಿ ಮಂದಿಗೆ ಲಸಿಕೆ ನೀಡುವುದಕ್ಕೆ 122 ಕೋಟಿ ಲಸಿಕೆ ಡೋಸ್ ಅಗತ್ಯ ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ ಗೆ ಪ್ರಮಾಣ ಪತ್ರ ಸಲ್ಲಿಸಿದೆ.