18 BJP MLAs suspended

ವಿಧಾನಸಭೆ ಗದ್ದಲ, ಸ್ಪೀಕರ್ಗೆ 'ಅಗೌರವ': 6 ತಿಂಗಳ ಕಾಲ 18 BJP ಶಾಸಕರು ಅಮಾನತು; ಯುಟಿ ಖಾದರ್ ಆದೇಶ
ವಿಧಾನಸಭೆಯಲ್ಲಿ ಸ್ಪೀಕರ್ ಹುದ್ದೆಗೆ ಅಗೌರವ ತೋರಿದ ಬಿಜೆಪಿ ಶಾಸಕರನ್ನು ಸ್ಪೀಕರ್ ಯುಟಿ ಖಾದರ್ ಮುಂದಿನ 6 ತಿಂಗಳವರೆಗೂ ಕಲಾಪದಿಂದ ಅಮಾನತು ಮಾಡಿದ್ದಾರೆ.

ಜಾರ್ಖಂಡ್ ವಿಧಾನಸಭೆಯಿಂದ 18 ಬಿಜೆಪಿ ಶಾಸಕರ ಅಮಾನತು; ಎತ್ತಿ ಹೊರಹಾಕಿದ ಮಾರ್ಷಲ್ಗಳು
ಅಮಾನತುಗೊಂಡ ನಂತರ ಸದನದಿಂದ ಹೊರಬರಲು ನಿರಾಕರಿಸಿದ ಕಾರಣ ಕೇಸರಿ ಪಕ್ಷದ 18 ಶಾಸಕರನ್ನು ಮಾರ್ಷಲ್ಗಳು ಇಂದು ಸಹ ಸದನದಿಂದ ಎತ್ತಿಕೊಂಡು ಹೋಗಿ ಹೊರ ಹಾಕಿದರು.

