18 died

ತಮಿಳುನಾಡಿನ ಪಟಾಕಿ ಕಾರ್ಖಾನೆಯಲ್ಲಿ ಭಾರಿ ಸ್ಫೋಟ: 23 ಸಾವು, ಹಲವರಿಗೆ ಗಾಯ; ಸಿಎಂ ಸ್ಟಾಲಿನ್ ಸಂತಾಪ!
ತಮಿಳುನಾಡಿನ ವಿರುಧುನಗರ ಜಿಲ್ಲೆಯ ಪಟಾಕಿ ಉತ್ಪಾದನಾ ಘಟಕದಲ್ಲಿ ಸಂಭವಿಸಿದ ಭಾರಿ ಸ್ಫೋಟವು ದೊಡ್ಡ ಅಪಘಾತಕ್ಕೆ ಕಾರಣವಾಗಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಇದುವರೆಗೆ 23 ಮಂದಿ ಮೃತಪಟ್ಟಿದ್ದಾರೆ.

ಝೆಲೆನ್‌ಸ್ಕಿ ತವರೂರು ಕ್ರಿವಿ ರಿಹ್ ಮೇಲೆ ರಷ್ಯಾ ಕ್ಷಿಪಣಿ ದಾಳಿ: 9 ಮಕ್ಕಳು ಸೇರಿದಂತೆ 18 ಮಂದಿ ಸಾವು, 60 ಕ್ಕೂ ಹೆಚ್ಚು ಜನರಿಗೆ ಗಾಯ
ಕ್ಷಿಪಣಿ ವಸತಿ ಪ್ರದೇಶಕ್ಕೆ ಅಪ್ಪಳಿಸಿತು. ಸಮೀಪದಲ್ಲಿ ಆಟದ ಮೈದಾನವೂ ಇತ್ತು. ಮೃತರಲ್ಲಿ 9 ಮಕ್ಕಳೂ ಸೇರಿದ್ದಾರೆ ಎಂದು ಕ್ರಿವಿ ರಿಹ್‌ನ ರಕ್ಷಣಾ ಮಂಡಳಿಯ ಮುಖ್ಯಸ್ಥ ಓಲೆಕ್ಸಾಂಡರ್ ವಿಲ್ಕುಲ್ ಹೇಳಿದ್ದಾರೆ.


