ದೇಶಶ್ರೀನಗರದಲ್ಲಿ ಕಳೆದ 9 ತಿಂಗಳಲ್ಲಿ ಎಂಟು ಎನ್ಕೌಂಟರ್, 18 ಉಗ್ರರು ಹತ: ಡಿಜಿಪಿ ದಿಲ್ಬಾಗ್ ಸಿಂಗ್
ಜಮ್ಮು-ಕಾಶ್ಮೀರ ರಾಜ್ಯದ ಬೇಸಿಗೆ ರಾಜಧಾನಿ ಶ್ರೀನಗರದಲ್ಲಿ ಕಳೆದ 9 ತಿಂಗಳಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಎಂಟು ಪ್ರತ್ಯೇಕ ಗುಂಡಿನ ಚಕಮಕಿಗಳಲ್ಲಿ 18 ಉಗ್ರರನ್ನು ಹತ್ಯೆ ಮಾಡಲಾಗಿದೆ ಎಂದು ಜಮ್ಮು-ಕಾಶ್ಮೀರ ಪೊಲೀಸ್ ಮುಖ್ಯಸ್ಥ ದಿಲ್ಬಾಗ್ ಸಿಂಗ್ ಅವರು ಸೋಮವಾರ ಹೇಳಿದ್ದಾರೆ.