ರಾಜ್ಯಸಂಡೂರು ಉಪಚುನಾವಣೆ: ದಾಖಲೆ ಇಲ್ಲದ 27.50 ಲಕ್ಷ ರೂ ನಗದು ಹಣ ವಶಕ್ಕೆ
ಸಂಡೂರು ಉಪಚುನಾವಣೆಗೆ ದಿನಾಂಕ ಪ್ರಕಟವಾದ ಬೆನ್ನಲ್ಲೇ ಕ್ಷೇತ್ರದಲ್ಲಿ ಚುನಾವಣಾ ನೀತಿ ಸಂಹಿತೆ (ಎಂಸಿಸಿ) ಜಾರಿಗೆ ಬಂದಿದೆ. ಈ ಹಿನ್ನೆಲೆಯಲ್ಲಿ ಅಧಿಕಾರಿಗಳು ಚೆಕ್ ಪೋಸ್ಟ್ ನಲ್ಲಿ ಬಿಗಿ ಭದ್ರತೆಯನ್ನು ನಿಯೋಜಿಸಿದ್ದು, ಪರಿಶೀಲನೆಯನ್ನು ತೀವ್ರಗೊಳಿಸಿದ್ದಾರೆ.