ರಾಜ್ಯಭೂಸ್ವಾಧೀನಾಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ; ₹18 ಕೋಟಿಗೂ ಹೆಚ್ಚು ಅಕ್ರಮ ಆಸ್ತಿ, 2.53 ಕೋಟಿ ನಗದು, 100 ಎಕರೆ ಕೃಷಿ ಜಮೀನು ಪತ್ತೆ!
ಬೆಂಗಳೂರಿನ ಸುಬ್ರಹ್ಮಣ್ಯ ನಗರ, ಗುಡ್ಡದಹಳ್ಳಿ, ಹೆಬ್ಬಾಳ ಸೇರಿದಂತೆ ಹಲವು ಕಡೆ ಮಲ್ಲಿಕಾರ್ಜುನ ಅವರಿಗೆ ಸೇರಿದ ಕಚೇರಿ ಮತ್ತು ನಿವಾಸಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.