"ಅನುಷ್ಠಾನದ ನಿರ್ದಿಷ್ಟ ದಿನಾಂಕವನ್ನು ಮಧ್ಯಂತರ ವರದಿ ಬಂದ ನಂತರ ನಿರ್ಧರಿಸಲಾಗುತ್ತದೆ. ಆದರೆ, ಬಹುತೇಕ ಜನವರಿ 1, 2026 ರಿಂದ 8ನೇ ವೇತನ ಆಯೋಗದ ವರದಿ ಜಾರಿಗೆ ಬರಬಹುದು".