ವಾಣಿಜ್ಯ18 ತಿಂಗಳಿಗಿಂತಲೂ ಕಡಿಮೆ ಅವಧಿಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ 36 ರೂ, ಡೀಸೆಲ್ 26.58 ಏರಿಕೆ
ಸತತ ನಾಲ್ಕನೇ ದಿನವೂ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಏರಿಕೆಯಾಗಿದ್ದು, 2020 ರ ಮೇ ತಿಂಗಳಿನಿಂದ ಪೆಟ್ರೋಲ್, ಡೀಸೆಲ್ ಬೆಲೆ ಅನುಕ್ರಮವಾಗಿ ಪ್ರತಿ ಲೀಟರ್ ಗೆ 36 ರೂಪಾಯಿ ಹಾಗೂ 26.58 ರೂಪಾಯಿಗಳು ಏರಿಕೆಯಾಗಿದೆ.