18 ಬಿಜೆಪಿ ಶಾಸಕರು

18 ಬಿಜೆಪಿ ಶಾಸಕರ ಅಮಾನತು ವಾಪಸ್: ಸ್ಪೀಕರ್ ಯುಟಿ ಖಾದರ್ ನೇತೃತ್ವದ ಸಭೆಯಲ್ಲಿ ಮಹತ್ವದ ನಿರ್ಧಾರ
ವಿಧಾನಸಭೆಯಲ್ಲಿ ಸ್ಪೀಕರ್ ಕುರ್ಚಿಗೆ ಅಗೌರವ ತೋರಿಸಿದ ಮತ್ತು ಮಸೂದೆಯ ಪ್ರತಿಗಳನ್ನು ಹರಿದು ಅವರ ಮೇಲೆ ಎಸೆದ ಆರೋಪದ ಮೇಲೆ 18 ಬಿಜೆಪಿ ಶಾಸಕರನ್ನು ವಿಧಾನಸಭೆಯಿಂದ ಆರು ತಿಂಗಳ ಕಾಲ ಅಮಾನತುಗೊಳಿಸಲಾಗಿತ್ತು.

ಸಿಎಂಗೆ ರಾಜ್ಯಪಾಲರ ಪತ್ರ: 18 ಬಿಜೆಪಿ ಶಾಸಕರ ಅಮಾನತು ರದ್ದುಗೊಳಿಸುವಂತೆ ಸಲಹೆ
ರಾಜ್ಯ ಪಕ್ಷದ ಅಧ್ಯಕ್ಷ ಬಿ.ವೈ ವಿಜಯೇಂದ್ರ ಮತ್ತು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್ ಅಶೋಕ ನೇತೃತ್ವದ ಬಿಜೆಪಿ ನಿಯೋಗ ಸೋಮವಾರ ರಾಜಭವನದಲ್ಲಿ ರಾಜ್ಯಪಾಲರನ್ನು ಭೇಟಿ ಮಾಡಿ ಅಮಾನತು ರದ್ದುಗೊಳಿಸುವಂತೆ ಕೋರಿ ಜ್ಞಾಪಕ ಪತ್ರವನ್ನು ಸಲ್ಲಿಸಿತ್ತು.

