ರಾಜ್ಯಬೆಂಗಳೂರು HAL ಏರ್ ಪೋರ್ಟ್ ಲ್ಲಿ ಪ್ರಧಾನಿ ಮೋದಿಗೆ ಆತ್ಮೀಯ ಸ್ವಾಗತ ಕೋರಿ 18 ಪ್ರಮುಖ ಬೇಡಿಕೆ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ: ಅವು ಹೀಗಿದೆ...
ಈ ವೇಳೆ ರಾಜ್ಯದ ಜ್ವಲಂತ ಸಮಸ್ಯೆಗಳು ಹಾಗೂ ಅಭಿವೃದ್ಧಿ ಯೋಜನೆಗಳ ಕುರಿತಾದ 18 ಪ್ರಮುಖ ಬೇಡಿಕೆಗಳ 5 ಪುಟಗಳ ಮನವಿ ಪತ್ರವನ್ನು ಪ್ರಧಾನ ಮಂತ್ರಿಯವರಿಗೆ ಸಿಎಂ ಸಲ್ಲಿಸಿದ್ದಾರೆ.