ರಾಜ್ಯಲಸಿಕೆಗೆ ಹೆಚ್ಚು ಹಣ ಕೇಳುವ ಆಸ್ಪತ್ರೆಗಳ ವಿರುದ್ಧ ಕ್ರಮ: 18 ವರ್ಷ ಮೇಲ್ಪಟ್ಟವರಿಗೆ ಲಸಿಕಾ ಅಭಿಯಾನಕ್ಕೆ ಸಿಎಂ ಯಡಿಯೂರಪ್ಪ ಚಾಲನೆ
18 ವರ್ಷ ಮೇಲ್ಪಟ್ಟ ವಯಸ್ಕರಿಗೆ ಕೋವಿಡ್ ಸೋಂಕಿನಿಂದ ರಕ್ಷಿಸಿಕೊಳ್ಳಲು ಲಸಿಕೆ ಹಾಕಿಸಿಕೊಳ್ಳುವ 4ನೇ ಹಂತದ ಲಸಿಕಾ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯಲ್ಲಿ ಶನಿವಾರ ಸಾಂಕೇತಿಕವಾಗಿ ಚಾಲನೆ ನೀಡಿದರು.