18 ಶಾಸಕರ ಅಮಾನತು

ಬಿಜೆಪಿಯಿಂದ ರಾಜ್ಯಪಾಲರ ಭೇಟಿ; 18 ಶಾಸಕರ ಅಮಾನತು ರದ್ದುಗೊಳಿಸುವಂತೆ ಮನವಿ
ಪ್ರತಿಪಕ್ಷ ನಾಯಕ ಆರ್ ಅಶೋಕ್ ಹಾಗೂ ರಾಜ್ಯ ಬಿಜೆಪಿ ಅಧ್ಯಕ್ಷ ಬಿವೈ ವಿಜಯೇಂದ್ರ ಅವರ ನೇತೃತ್ವದಲ್ಲಿ ಬಿಜೆಪಿ ನಿಯೋಗವು ಇಂದು ರಾಜಭವನದಲ್ಲಿ ರಾಜ್ಯಪಾಲರನ್ನು ಭೇಟಿಯಾಗಿ ಮನವಿ ಪತ್ರ ಸಲ್ಲಿಸಿತು.

ಬಿಜೆಪಿ ನಿಯೋಗದಿಂದ ಸ್ಪೀಕರ್ ಭೇಟಿ; 18 ಶಾಸಕರ ಅಮಾನತು ರದ್ದುಗೊಳಿಸುವಂತೆ ಮನವಿ
ಸ್ಪೀಕರ್ ಕುರ್ಚಿಗೆ ಅಗೌರವ ತೋರಿಸಿದ ಮತ್ತು ಮಸೂದೆಯ ಹರಿದ ಪ್ರತಿಗಳನ್ನು ಅವರ ಮೇಲೆ ಎಸೆದ ಆರೋಪದ ಮೇಲೆ 18 ಬಿಜೆಪಿ ಶಾಸಕರನ್ನು ವಿಧಾನಸಭೆಯಿಂದ ಆರು ತಿಂಗಳ ಕಾಲ ಅಮಾನತುಗೊಳಿಸಲಾಗಿದೆ.

18 ಶಾಸಕರ ಅಮಾನತು ಖಂಡಿಸಿ ಬಿಜೆಪಿ ಪ್ರತಿಭಟನೆ: ಕಾಂಗ್ರೆಸ್ ಪಕ್ಷದ ಕೈಗೊಂಬೆಯಾಗಿ ಸ್ಪೀಕರ್ ವರ್ತನೆ- ಬಿ.ವೈ ವಿಜಯೇಂದ್ರ ಕಿಡಿ
ಜನಪ್ರತಿನಿಧಿಯನ್ನು 6 ತಿಂಗಳ ಕಾಲ ಅಮಾನತು ಮಾಡಿ, ವಿಧಾನಸೌಧದ ಮೊಗಸಾಲೆಗೂ ಬರಬಾರದೆಂದು ಆದೇಶ ಮಾಡಿದ್ದಾರೆ.

18 ಶಾಸಕರ ಅಮಾನತು ಆದೇಶ ಹಿಂಪಡೆಯುವಂತೆ ಸ್ಪೀಕರ್‌ಗೆ ಅಶೋಕ್ ಪತ್ರ: ವಿಜಯೇಂದ್ರ ಜೊತೆಗಿನ ಮುಸುಕಿನ ಗುದ್ದಾಟ ಬಟಾ ಬಯಲು?
ಅಹೋರಾತ್ರಿ ಧರಣಿ ಹಾಗೂ ಶಾಸಕರ ಅಮಾನತು ವಿರೋಧಿಸಿ ಪ್ರತಿಭಟನೆ ನಡೆಸಲು ರಾಜ್ಯಾಧ್ಯಕ್ಷ ವಿಜಯೇಂದ್ರ ಕರೆದಿದ್ದ ಸಭೆಗೆ ಗೈರು ಹಾಜರಾಗಿದ್ದ ಅಶೋಕ್ ಒಂದು ದಿನ ಮುಂಚಿತವಾಗಿಯೇ ಸ್ಪೀಕರ್‌ಗೆ ಪತ್ರ ಬರೆದಿರುವುದು ಹಲವು ಅನುಮಾನಕ್ಕೆ ಕಾರಣವಾಗಿದೆ.

ದುಂಡಾವರ್ತನೆ ಮುಂದುವರಿಸಿದರೆ ಶಾಸಕರನ್ನು ವಜಾಗೊಳಿಸಲು ಹಿಂಜರಿಯುವುದಿಲ್ಲ: ಖಾದರ್ ಖಡಕ್ ಎಚ್ಚರಿಕೆ
ಭವ್ಯವಾದ ವಿಧಾನಸೌಧ ಕಟ್ಟಡಕ್ಕೆ ಶಾಶ್ವತ ದೀಪಾಲಂಕಾರದ ಕೆಲಸಗಳು ಪೂರ್ಣಗೊಂಡಿವೆ ಮತ್ತು ಏಪ್ರಿಲ್ ಮೊದಲ ವಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಉದ್ಘಾಟನೆಗೊಳ್ಳಲಿದೆ

