ವಿಶೇಷಮಂಗಳೂರು: ಬೀಗ ಜಡಿಯುವ ಹಂತದಲ್ಲಿದ್ದ ಸರ್ಕಾರಿ ಶಾಲೆಯಲ್ಲೀಗ 180 ವಿದ್ಯಾರ್ಥಿಗಳಿಗೆ ಶಿಕ್ಷಣ!
ಒಂದು ಕಾಲದಲ್ಲಿ ಮಕ್ಕಳಿಲ್ಲದೆ ಮುಚ್ಚುವ ಹಂತ ತಲುಪಿದ್ದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಸಂಖ್ಯೆ ಇದೀಗ ಹೆಚ್ಚಾಗಿದ್ದು ಮಾತ್ರವಲ್ಲದೆ ಶಾಲೆಗೆ ನೂತನ ಕಟ್ಟಡ ಕೂಡ ನಿರ್ಮಾಣ ಆಗಿದೆ ಅಂದರೆ ನೀವು ನಂಬಲೇಬೇಕು.