ರಾಜ್ಯ2021ರಲ್ಲಿ ಬಳ್ಳಾರಿಯಲ್ಲಿ ಸಂಭವಿಸಿದ ಅಪಘಾತಗಳಲ್ಲಿ 180 ಮಂದಿ ಸಾವು: ಗಣಿ ಲಾರಿಗಳು, ಹದಗೆಟ್ಟ ರಸ್ತೆಗಳು ಕಾರಣ!
ಅವಿಭಜಿತ ಬಳ್ಳಾರಿ ಜಿಲ್ಲೆಯಲ್ಲಿ 2021 ರಲ್ಲಿ ಸಂಭವಿಸಿದ ಅಪಘಾತಗಳಲ್ಲಿ ಬರೋಬ್ಬರಿ 180 ಮಂದಿ ಮೃತಪಟ್ಟಿದ್ದಾರೆ ಮತ್ತು ಗಣಿಗಾರಿಕೆ ಲಾರಿಗಳಿಂದ ಹೆಚ್ಚು ಅಪಘಾತಗಳು ಸಂಭವಿಸಿವೆ. ಕಳೆದ ವರ್ಷ ಲಾಕ್ಡೌನ್ ನಿಂದ ಗಣಿ ಉದ್ಯಮವು...