ರಾಜ್ಯಕೊರೋನಾ ಏರಿಳಿತ: ಬೆಂಗಳೂರಿನಲ್ಲಿ 110 ಸೇರಿ ರಾಜ್ಯದಲ್ಲಿ 181 ಮಂದಿಗೆ ಪಾಸಿಟಿವ್; ಮೂವರು ಸಾವು
ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 181 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 40,66,357ಕ್ಕೆ ಏರಿಕೆಯಾಗಿದೆ.