ದೇಶDCWನ 181 ಸಹಾಯವಾಣಿಗೆ ಒಂದು ವರ್ಷದಲ್ಲಿ 6.3 ಲಕ್ಷಕ್ಕೂ ಹೆಚ್ಚು ಕರೆಗಳು ಬಂದಿವೆ: ಸ್ವಾತಿ ಮಲಿವಾಲ್
ದೆಹಲಿ ಮಹಿಳಾ ಆಯೋಗ(DCW)ದ 181 ಸಹಾಯವಾಣಿಗೆ ಜುಲೈ 2022 ರಿಂದ ಜೂನ್ 2023 ರ ವರೆಗೆ 6.30 ಲಕ್ಷಕ್ಕೂ ಹೆಚ್ಚು ಕರೆಗಳು ಬಂದಿವೆ ಎಂದು ಡಿಸಿಡಬ್ಲ್ಯು ಮುಖ್ಯಸ್ಥೆ ಸ್ವಾತಿ ಮಲಿವಾಲ್ ಅವರು ಶನಿವಾರ ಹೇಳಿದ್ದಾರೆ.