ವಿದೇಶಸಿಕ್ಕಿಂ ಗಡಿ ಉಲ್ಲಂಘಿಸಿದ್ದು ನೀವೇ, ಕೂಡಲೇ ಸೇನೆಯನ್ನು ವಾಪಸ್ ಕರೆಸಿ: ಭಾರತಕ್ಕೆ ಚೀನಾ
ಭಾರತ ಮತ್ತು ಚೀನಾ ನಡುವಿನ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ವಾಕ್ಸಮರ ಮತ್ತಷ್ಟು ತೀವ್ರಗೊಂಡಿದ್ದು, ಸಿಕ್ಕಿ ಗಡಿ ಒಪ್ಪಂದವನ್ನು ಭಾರತ ಉಲ್ಲಂಘನೆ ಮಾಡಿದ್ದು, ಕೂಡಲೇ ತನ್ನ ಸೇನೆಯನ್ನು ವಾಪಸ್ ಕರೆಸಿಕೊಳ್ಳಬೇಕೆಂದು ಚೀನಾ ಸೋಮವಾರ ಹೇಳಿದೆ...