ದೇಶ'ಭವಿಷ್ಯ ನಿಂತಿರುವುದು ಯುದ್ಧದಲ್ಲಿ ಅಲ್ಲ, ಬುದ್ಧನಲ್ಲಿ': 18ನೇ ಪ್ರವಾಸಿ ಭಾರತೀಯ ದಿನ, ವಿಶೇಷ ರೈಲಿಗೆ ಪ್ರಧಾನಿ ಮೋದಿ ಚಾಲನೆ
ಇಂದು ಒಡಿಶಾದ ಭುವನೇಶ್ವರದಲ್ಲಿ 18ನೇ ಪ್ರವಾಸಿ ಭಾರತೀಯ ದಿನವನ್ನು ಉದ್ಘಾಟಿಸಿ ಮಾತನಾಡಿದ ಪ್ರಧಾನ ಮಂತ್ರಿಗಳು, ನಿಮ್ಮ ಅನುಕೂಲತೆ ಮತ್ತು ಸೌಕರ್ಯಕ್ಕೆ ನಾವು ಹೆಚ್ಚಿನ ಪ್ರಾಮುಖ್ಯತೆಯನ್ನು ನೀಡುತ್ತೇವೆ. ನಿಮ್ಮ ಸುರಕ್ಷತೆ ಮತ್ತು ಕಲ್ಯಾಣವು ನಮ್ಮ ಪ್ರಮುಖ ಆದ್ಯತೆಯಾಗಿದೆ.