ಇಂದು ಸಂಜೆ 5 ಗಂಟೆಗೆ ಲೋಕಭವನದಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಪಾಲ ತಾವರ್ಚಂದ್ ಗೆಹ್ಲೋಟ್ ಅವರು 19 ಸಚಿವರಿಗೆ ಮಾತ್ರ ಪ್ರತಿಜ್ಞಾವಿಧಿ ಬೋಧಿಸಿದರು.