ಮಧ್ಯ ಪ್ರದೇಶದಲ್ಲಿ ಅಚ್ಚರಿಯ ರಾಜಕೀಯ ಬೆಳವಣಿಗೆಗಳು ನಡೆಯುತ್ತಿದ್ದು, ಕಮಲ್ ನಾಥ್ ನೇತೃತ್ವದ ಕಾಂಗ್ರೆಸ್ ಸರ್ಕಾರ ಬಿಜೆಪಿಯ ಆಪರೇಷನ್ ಕಮಲಕ್ಕೆ ಬಲಿಯಾಗುವುದು ಬಹುತೇಕ ಖಚಿತವಾಗಿದೆ.