ದೇಶಒಡಿಶಾ ರೈಲು ದುರಂತ: ಬಿಹಾರದ 19 ಪ್ರಯಾಣಿಕರು ನಾಪತ್ತೆ, 50 ಸಾವು- ವಿಪತ್ತು ನಿರ್ವಹಣಾ ಇಲಾಖೆ
ಜೂನ್ 2 ರಂದು ಒಡಿಶಾದ ಬಾಲಸೋರ್ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ರೈಲು ಅಪಘಾತದಲ್ಲಿ 288 ಜನ ಸಾವನ್ನಪ್ಪಿದ್ದು, ಕೋರಮಂಡಲ್ ಎಕ್ಸ್ಪ್ರೆಸ್ನಲ್ಲಿದ್ದ ಬಿಹಾರದ ಕನಿಷ್ಠ 19 ಜನ ಇನ್ನೂ ನಾಪತ್ತೆಯಾಗಿದ್ದಾರೆ ಎಂದು ರಾಜ್ಯ ವಿಪತ್ತು ನಿರ್ವಹಣಾ...