ದೇಶ19 ಮಂದಿ 'ದ್ರೋಹಿಗಳು' ರಾಜೀನಾಮೆ ನೀಡಿ ಬಿಜೆಪಿ ಟಿಕೆಟ್ನಲ್ಲಿ ಸ್ಪರ್ಧಿಸಲಿ: ಮಹುವಾ ಮೊಯಿತ್ರಾ ಸವಾಲು
ಎಕ್ಸ್ (X) ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಮೊಯಿತ್ರಾ, 2003ರ 91ನೇ ಸಂವಿಧಾನ ತಿದ್ದುಪಡಿಯ ಮೂಲಕ ಪ್ರತ್ಯೇಕ ಗುಂಪು (Split) ಎಂಬ ಅವಕಾಶವನ್ನು ತೆಗೆದುಹಾಕಲಾಗಿದೆ ಎಂದು ಉಲ್ಲೇಖಿಸಿದರು.