ರಾಜ್ಯಗದಗ: ಎಸ್ಸಿ-ಎಸ್ಟಿಗಳ ನಡುವೆ ಘರ್ಷಣೆ; 191 ಮಂದಿ ವಿರುದ್ಧ ಪ್ರಕರಣ ದಾಖಲು, 21 ಜನರ ಬಂಧನ
ವಾಲ್ಮೀಕಿ ಸಮುದಾಯಕ್ಕೆ ಸೇರಿದ ರೈತನ ಜಮೀನಿನಲ್ಲಿ ಯುವಕನೊಬ್ಬ ನೀರು ಕುಡಿದಿದ್ದಾನೆ. ನೀರು ಕುಡಿದ ವ್ಯಕ್ತಿ ಎಸ್ಸಿ ಸಮುದಾಯಕ್ಕೆ ಸೇರಿದವನಾಗಿದ್ದಾನೆ ಎಂಬ ಕಾರಣಕ್ಕೆ ರೈತ ಆಕ್ಷೇಪ ವ್ಯಕ್ತಪಡಿಸಿದ್ದಾನೆ ಎನ್ನಲಾಗಿದೆ.