ರಾಜ್ಯ'ಸಣ್ಣ ಅಂಡರ್ಪಾಸ್ ನಿರ್ವಹಿಸಲು ಬಿಬಿಎಂಪಿಗೆ ಆಗುತ್ತಿಲ್ಲ, ಇನ್ನೂ 195-ಕಿಮೀ ರಸ್ತೆ ಸುರಂಗ ಮಾರ್ಗ ನಿರ್ಮಾಣ ಸಾಧ್ಯವೇ?'
ಸರಾಗವಾಗಿ ಹರಿಯುವ ಚರಂಡಿ ನಿರ್ಮಾಣ ಮಾಡಲು ಸಾಧ್ಯವಾಗದ ಬಿಬಿಎಂಪಿಗೆ 195-ಕಿಮೀ ಉದ್ದದ ರಸ್ತೆ ಸುರಂಗ ಜಾಲವನ್ನು ನಿರ್ವಹಿಸಲು ಸಾಧ್ಯವಾಗುತ್ತದೆ ಎಂದು ನೀವು ಭಾವಿಸುತ್ತೀರಾ? ಎಂದು ಸರ್ಕಾರದ ಜೊತೆ ಕೆಲಸ ಮಾಡುವ ತಜ್ಞರೊಬ್ಬರು ಪ್ರಶ್ನಿಸಿದ್ದಾರೆ.