ಪೂರ್ವ ಲಡಾಕ್ ಸ್ಥಿತಿಗತಿಗಳ ಬಗ್ಗೆ ಪ್ರತಿಕ್ರಿಯಿಸಿರುವ ವಿದೇಶಾಂಗ ಸಚಿವ ಡಾ.ಎಸ್ ಜೈಶಂಕರ್ 1962ರ ನಂತರ ಇದು ಅತ್ಯಂತ ಗಂಭೀರ ಪರಿಸ್ಥಿತಿ ಎಂದು ಹೇಳಿದ್ದಾರೆ.