ದೇಶಡೋಕ್ಲಾಮ್ ಗಾಗಿ ಇಂಡೋ-ಚೀನಾ ಜಟಾಪಟಿ; ಗಡಿ ಪ್ರಕ್ಷುಬ್ಧ!
ಭಾರತದಲ್ಲಿರುವ ಗಡಿ ಪ್ರದೇಶ ಡೋಕ್ಲಾಮ್ ಅನ್ನು ತನ್ನದೆಂದು ವಾದಿಸುವ ಮೂಲಕ ಚೀನಾ ಮತ್ತೆ ತನ್ನ ಕಾಲುಕೆರೆದಿದ್ದು, ಚೀನಾಕ್ಕೆ ಅದರದೇ ರೀತಿಯಲ್ಲಿ ಉತ್ತರಿಸಲು ಮುಂದಾಗಿರುವ ಭಾರತ ವಿವಾದಿತ ಡೋಕ್ಲಾಮ್ ಗೆ ತನ್ನ ಹೆಚ್ಚುವರಿ ಪಡೆಗಳನ್ನು ರವಾನಿಸಿದೆ.