ರಾಜ್ಯಮಂಡ್ಯ ಜಿಲ್ಲೆ ಅಭಿವೃದ್ಧಿಗೆ 1970 ಕೋಟಿ ರೂ ಅನುದಾನ; ಕಾವೇರಿ ಆರತಿ ನಿಲ್ಲಿಸಲು ಯಾರಿಂದಲೂ ಸಾಧ್ಯವಿಲ್ಲ: ಡಿ.ಕೆ ಶಿವಕುಮಾರ್
ಮಂಡ್ಯ ಜನತೆಯ ಸೇವೆಗೆ ಕಾಂಗ್ರೆಸ್ ಸರ್ಕಾರ ಬದ್ಧವಾಗಿದೆ. ನಾವು ನಿಮ್ಮ ನಂಬಿಕೆ ಉಳಿಸಿಕೊಳ್ಳುವ ಕೆಲಸ ಮಾಡುತ್ತಿದ್ದೇವೆ. ಅಧಿಕಾರಿಗಳು ಸಹ ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ. ಆದರೆ ಕೆಲವೊಬ್ಬರು ಜಿಲ್ಲೆಯಲ್ಲಿ ಶಾಂತಿಭಂಗ ಮಾಡುವ ಕೆಲಸ ಮಾಡುತ್ತಿದ್ದಾರೆ.