ದೇಶ1971ರ ಜನಸಂಖ್ಯೆಯನ್ನೇ ಆಧಾರವಾಗಿಟ್ಟುಕೊಂಡು ಕ್ಷೇತ್ರ ಪುನರ್ವಿಂಗಡಣೆ ಮಾಡಬೇಕು: ಸರ್ವಪಕ್ಷ ಸಭೆಯಲ್ಲಿ ಸಿಎಂ ಸ್ಟಾಲಿನ್
1971 ರ ಜನಸಂಖ್ಯೆಯು ಕ್ಷೇತ್ರ ಪುನರ್ವಿಂಗಡಣೆಗೆ ಆಧಾರವಾಗಿ ಮುಂದುವರಿಯುತ್ತದೆ ಎಂದು ದಿವಂಗತ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರು 2000 ರಲ್ಲಿ ಸಂಸತ್ತಿನಲ್ಲಿ ಭರವಸೆ ನೀಡಿದ್ದರು ಎಂದು ತಮಿಳುನಾಡು ಸಿಎಂ ನೆನಪಿಸಿಕೊಂಡರು.