1975 Emergency

ತುರ್ತು ಪರಿಸ್ಥಿತಿ ಸಂವಿಧಾನದ ಮೇಲಿನ ನೇರ ದಾಳಿ: 1975ರ ಕರಾಳ ಅಧ್ಯಾಯ ಸ್ಮರಿಸಿದ ಪ್ರಧಾನಿ ಮೋದಿ..!
ತುರ್ತು ಪರಿಸ್ಥಿತಿ ಭಾರತದ ಇತಿಹಾಸದ ಅತ್ಯಂತ ಕರಾಳ ಅಧ್ಯಾಯಗಳಲ್ಲಿ ಒಂದಾಗಿದೆ. ಆ ಸಂದರ್ಭದಲ್ಲಿ ಸಂವಿಧಾನದ ಮೌಲ್ಯಗಳನ್ನು ಉಳಿಸಲು ಹೋರಾಡಿದ ಎಲ್ಲರಿಗೂ ನಾನು ಗೌರವ ಸಲ್ಲಿಸುತ್ತೇನೆ.

ದೇಶದಲ್ಲಿ ಈಗ ಅಘೋಷಿತ ತುರ್ತು ಪರಿಸ್ಥಿತಿ ಎದುರಿಸುತ್ತಿದ್ದೇವೆ: ಮಲ್ಲಿಕಾರ್ಜುನ ಖರ್ಗೆ!
ತಮ್ಮ ವೈಫಲ್ಯಗಳನ್ನು ಮುಚ್ಚಿಡಲು ಹಾಗೂ ಪದೇ ಪದೇ ಸುಳ್ಳುಗಳನ್ನು ಹೇಳಿ ಸಂವಿಧಾನ ಹತ್ಯೆ ದಿವಸ್ ಅಂತಾ ಆಚರಿಸುತ್ತಿದ್ದಾರೆ.

ಸಂವಿಧಾನ ಉಳಿಸುತ್ತೇನೆನ್ನುವವರ ಒಣ ಭಾಷಣ ಹಾಗೂ ಭುಗಿಲಿಗೆ ಒಡ್ಡಿಕೊಂಡವರ ನಿಜ ಕಥನ! (ತೆರೆದ ಕಿಟಕಿ)
ಇವತ್ತು ಯಾವ ಬುದ್ಧಿಜೀವಿ ವಲಯದಲ್ಲಿ ಗುರುತಿಸಿಕೊಂಡವರು ಪ್ರಜಾಪ್ರಭುತ್ವವು ಸರ್ವಾಧಿಕಾರವಾಗಿಬಿಡುತ್ತಿದೆ ಎಂದು ಮಾತನಾಡುತ್ತಿದ್ದಾರೋ ಅವರಲ್ಲಿ ಹೆಚ್ಚಿನವರ್ಯಾರೂ ಹಾಗೆ ನಿಜಕ್ಕೂ ಆಗಿದ್ಯಾವಾಗ ಎಂಬ ಬಗ್ಗೆ ಮಾತನಾಡುವುದಿಲ್ಲ.

ಸಂವಿಧಾನ ಆಶಯಗಳನ್ನು ಉಲ್ಲಂಘಿಸಿದ್ದನ್ನು ಯಾವ ಭಾರತೀಯನೂ ಎಂದಿಗೂ ಮರೆಯಲು ಸಾಧ್ಯವಿಲ್ಲ: ತುರ್ತು ಪರಿಸ್ಥಿತಿ ಕುರಿತು ಪ್ರಧಾನಿ ಮೋದಿ
ಆ ಸಮಯದಲ್ಲಿ ಅಧಿಕಾರದಲ್ಲಿದ್ದ ಕಾಂಗ್ರೆಸ್ ಸರ್ಕಾರ ಪ್ರಜಾಪ್ರಭುತ್ವವನ್ನು ಬಂಧನದಲ್ಲಿ ಇರಿಸಿದಂತೆ ಇತ್ತು ಎಂದು ಪ್ರಧಾನಿ ಹೇಳಿದರು.

ಇಂದಿರಾ ಗಾಂಧಿ ಪವರ್ ಫುಲ್ ಲೀಡರ್ ಎಂದು ಭಾವಿಸಿದ್ದೆ, ಆದರೆ 'ಎಮರ್ಜೆನ್ಸಿ' ನಂತರ ಆಕೆ ದುರ್ಬಲರು ಎಂದು ಗೊತ್ತಾಯ್ತು: ಕಂಗನಾ ರನೌತ್
'ಎಮರ್ಜೆನ್ಸಿ' ಚಿತ್ರದ ಸೆನ್ಸಾರ್ ಪ್ರಮಾಣಪತ್ರ ಮತ್ತು ಸಿಖ್ ಸಮುದಾಯವನ್ನು ತಪ್ಪಾಗಿ ಪ್ರತಿನಿಧಿಸುತ್ತದೆ ಎಂಬ ಆರೋಪಗಳ ಕುರಿತು ತಿಂಗಳುಗಳ ಕಾಲ ವಿವಾದ ಏರ್ಪಟ್ಟ ನಂತರ ಇದೀಗ ಜನವರಿ 17 ರಂದು ಬಿಡುಗಡೆಯಾಗಲಿದೆ.

ಜೂನ್ 25 'ಸಂವಿಧಾನ ಹತ್ಯೆ ದಿನ'ವಾಗಿ ಆಚರಣೆ: ಕೇಂದ್ರ ಸರ್ಕಾರ ಘೋಷಣೆ
1975ರ ತುರ್ತುಪರಿಸ್ಥಿತಿಯ ಅಮಾನವೀಯ ನೋವನ್ನು ಸಹಿಸಿಕೊಂಡವರೆಲ್ಲರ ಅಪಾರ ಕೊಡುಗೆಯನ್ನು ಈ ದಿನ ನೆನಪಿಸುತ್ತದೆ ಎಂದು ಕೇಂದ್ರ ಸಚಿವ ಅಮಿತ್ ಶಾ ಟ್ವೀಟ್ ಮಾಡಿದ್ದಾರೆ.

ಇಂದಿರಾ ಗಾಂಧಿ ನಮ್ಮನ್ನು ಜೈಲಿಗೆ ಕಳಿಸಿದ್ದರು, ಆದರೆ ನಮ್ಮನ್ನು ನಿಂದಿಸಿರಲಿಲ್ಲ: ಲಾಲು ಯಾದವ್
ರಾಷ್ಟ್ರೀಯ ಜನತಾ ದಳ (ಆರ್ ಜೆಡಿ) ಮುಖ್ಯಸ್ಥ ಹಾಗೂ ಬಿಹಾರದ ಮಾಜಿ ಸಿಎಂ ಲಾಲೂ ಪ್ರಸಾದ್ ಯಾದವ್ ತುರ್ತು ಪರಿಸ್ಥಿತಿಯ ದಿನಗಳನ್ನು ನೆನಪು ಮಾಡಿಕೊಂಡಿದ್ದಾರೆ.

ತುರ್ತು ಪರಿಸ್ಥಿತಿ ಭಾರತದ ಕರಾಳ ಅಧ್ಯಾಯ: ಪ್ರಧಾನಿ ಮೋದಿ
ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ತುರ್ತು ಪರಿಸ್ಥಿತಿಯ ದಿನಗಳನ್ನು ನೆನೆಸಿಕೊಂಡಿರುವ ಪ್ರಧಾನಿ ನರೇಂದ್ರ ಮೋದಿ ತುರ್ತು ಪರಿಸ್ಥಿತಿಯನ್ನು ಭಾರತದ ಕರಾಳ ಅಧ್ಯಾಯ ಎಂದು ಹೇಳಿದ್ದಾರೆ.

