ಬಾಲಿವುಡ್ಇಂದಿರಾ ಗಾಂಧಿ ಪವರ್ ಫುಲ್ ಲೀಡರ್ ಎಂದು ಭಾವಿಸಿದ್ದೆ, ಆದರೆ 'ಎಮರ್ಜೆನ್ಸಿ' ನಂತರ ಆಕೆ ದುರ್ಬಲರು ಎಂದು ಗೊತ್ತಾಯ್ತು: ಕಂಗನಾ ರನೌತ್
'ಎಮರ್ಜೆನ್ಸಿ' ಚಿತ್ರದ ಸೆನ್ಸಾರ್ ಪ್ರಮಾಣಪತ್ರ ಮತ್ತು ಸಿಖ್ ಸಮುದಾಯವನ್ನು ತಪ್ಪಾಗಿ ಪ್ರತಿನಿಧಿಸುತ್ತದೆ ಎಂಬ ಆರೋಪಗಳ ಕುರಿತು ತಿಂಗಳುಗಳ ಕಾಲ ವಿವಾದ ಏರ್ಪಟ್ಟ ನಂತರ ಇದೀಗ ಜನವರಿ 17 ರಂದು ಬಿಡುಗಡೆಯಾಗಲಿದೆ.