ರಾಜ್ಯಬೆಂಗಳೂರಿನಲ್ಲಿ ಉಳಿದಿರುವುದು ಕೇವಲ 198 ರಸ್ತೆ ಗುಂಡಿಯೇ?: ಬಿಬಿಎಂಪಿ ಘೋಷಣೆ!
ಇಲ್ಲಿಯವರೆಗೆ ನಗರದಲ್ಲಿ 1,334 ಗುಂಡಿಗಳನ್ನು ಮುಚ್ಚಿದ್ದು, ಇನ್ನೂ ಕೇವಲ 198 ರಸ್ತೆ ಗುಂಡಿ ಮಾತ್ರ ಉಳಿದಿವೆ. ಅವುಗಳನ್ನು ಮುಂದಿನ ಮೂರು ದಿನಗಳಲ್ಲಿ ಸರಿ ಪಡಿಸಲಾಗುವುದು ಎಂದು ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮುಖ್ಯ ಆಯುಕ್ತ ಗೌರವ ಗುಪ್ತಾ ಹೇಳಿದ್ದಾರೆ.