ಕ್ರೀಡೆಆತುರದ ನಿರ್ಧಾರ ಕೈಗೊಳ್ಳಬೇಡಿ: ಕುಸ್ತಿಪಟುಗಳಿಗೆ ಭಾರತದ 1983 ವಿಶ್ವಕಪ್ ವಿಜೇತ ಕ್ರಿಕೆಟ್ ತಂಡ ಮನವಿ
ಮಹಿಳಾ ಕುಸ್ತಿಪಟುಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಎದುರಿಸುತ್ತಿರುವ ಕುಸ್ತಿ ಫೆಡರೇಶನ್ನ ಅಧ್ಯಕ್ಷ ಬ್ರಿಜ್ ಭೂಷಣ್ ರಾಜೀನಾಮೆ ಮತ್ತು ಬಂಧನಕ್ಕೆ ಆಗ್ರಹಿಸಿ ಕುಸ್ತಿಪಟುಗಳು ಹೋರಾಟ ಮಾಡುತ್ತಿದ್ದಾರೆ.