ದೇಶತರಾತುರಿಯಲ್ಲಿ ನಿರ್ಧಾರ ಬೇಡ: ಕಪಿಲ್ ದೇವ್, ಗವಾಸ್ಕರ್ ಸೇರಿದಂತೆ ಹಲವು ಮಾಜಿ ಕ್ರಿಕೆಟಿಗರಿಂದ ಕುಸ್ತಿಪಟುಗಳಿಗೆ ಬೆಂಬಲ!
ಭಾರತ ಕುಸ್ತಿ ಫೆಡರೇಷನ್ (ಡಬ್ಲ್ಯುಎಫ್ಐ) ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ಕುಸ್ತಿಪಟುಗಳಿಗೆ ಹಲವು ಮಾಜಿ ಕ್ರಿಕೆಟಿಗರು ಬೆಂಬಲ ವ್ಯಕ್ತಪಡಿಸುತ್ತಿದ್ದಾರೆ.