ದೇಶ1984ರ ಸಿಖ್ ನರಮೇಧದ ಅಪರಾಧಿಗಳು ಯಾರೇ ಆದರೂ ಕಠಿಣ ಶಿಕ್ಷೆಯಾಗಬೇಕು: ರಾಹುಲ್ ಗಾಂಧಿ
ಸಾವಿರಾರು ಸಿಖ್ಖರ ಮಾರಣಹೋಮಕ್ಕೆ ಕಾರಣವಾಗಿದ್ದ 1984ರ ಸಿಖ್ ಹತ್ಯಾಕಾಂಡಕ್ಕೆ ಸಂಬಂಧಿಸಿದಂತೆ ಇದೇ ಮೊದಲ ಬಾರಿಗೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ಪ್ರತಿಕ್ರಿಯೆ ನೀಡಿದ್ದು, ನರಮೇಧದಲ್ಲಿ ಪಾಲ್ದೊಂಡವರು ಯಾರೇ ಆದರೂ ಅವರಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಹೇಳಿದ್ದಾರೆ.